Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಗೋಪಾಲಯ್ಯ*

ಕುತೂಹಲ ಮೂಡಿಸಿದ ಸಮಾಲೋಚನೆ

ಪ್ರಗತಿವಾಹಿನಿ ಸುದ್ದಿ; ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

Home add -Advt

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕ ಗೋಪಾಲಯ್ಯ, ಡಿಸಿಎಂ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related Articles

Back to top button