*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಗೋಪಾಲಯ್ಯ*

ಕುತೂಹಲ ಮೂಡಿಸಿದ ಸಮಾಲೋಚನೆ ಪ್ರಗತಿವಾಹಿನಿ ಸುದ್ದಿ; ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕ ಗೋಪಾಲಯ್ಯ, ಡಿಸಿಎಂ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.Home add -Advt *ಆಚಾರ್ಯ ವಿದ್ಯಾಸಾಗರ ಶ್ರೀ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ವೇಳೆ ದುರಂತ; ಅಪಘಾತದಲ್ಲಿ ಮೂವರು ದುರ್ಮರಣ*