*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಗೋಪಾಲಯ್ಯ*

ಕುತೂಹಲ ಮೂಡಿಸಿದ ಸಮಾಲೋಚನೆ ಪ್ರಗತಿವಾಹಿನಿ ಸುದ್ದಿ; ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.Home add -Advt ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ಕೆ.ಗೋಪಾಲಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಸಕ ಗೋಪಾಲಯ್ಯ, ಡಿಸಿಎಂ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. *ಆಚಾರ್ಯ ವಿದ್ಯಾಸಾಗರ ಶ್ರೀ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ವೇಳೆ ದುರಂತ; ಅಪಘಾತದಲ್ಲಿ ಮೂವರು ದುರ್ಮರಣ*