*ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ*: *ಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: “ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ. ಪ್ರತಿಭಟನೆ ಕೈ ಬಿಡಬೇಕು ಎಂದು ರೈತರಿಗೆ ಕೈಮುಗಿದು ಕೇಳುತ್ತೇನೆ” ಎಂದು ಸಿಎಂ ಡಿ‌‌ ಕೆ ಶಿವಕುಮಾರ್ ಅವರು ಪ್ರತಿಭಟನಾ ರೈತರ ಬಳಿ ಮನವಿ ಮಾಡಿದರು. ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದ ಕಬ್ಬು ಬೆಳೆಗಾರರನ್ನು ಶಿವಕುಮಾರ್ ಅವರು ಬೆಳಗಾವಿಯ ಕಿತ್ತೂರಿನಲ್ಲಿ ಶನಿವಾರ ಭೇಟಿ ಮಾಡಿ ಮಾತನಾಡಿದರು. “ಕೇಂದ್ರ ಸಚಿವರನ್ನು … Continue reading *ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ*: *ಸಿಎಂ ಡಿ.ಕೆ ಶಿವಕುಮಾರ್*