Politics

*ಮಳೆ ಹಾನಿ, ಗ್ರೇಟರ್ ಬೆಂಗಳೂರು ಅಧಿನಿಯಮ ಅನುಷ್ಠಾನ ಕುರಿತು ಡಿಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮಳೆ ಹಾನಿ, ಬೆಂಗಳೂರು ಪ್ರಗತಿ ಹಾಗೂ ಗ್ರೇಟರ್ ಬೆಂಗಳೂರು ಅಧಿನಿಯಮ ಅನುಷ್ಠಾನ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ಶಾಸಕರಾದ ಎನ್ ಎ ಹ್ಯಾರೀಸ್, ರಿಜ್ವಾನ್ ಅರ್ಷದ್, ಗೋಪಾಲಯ್ಯ, ಸತೀಶ್ ರೆಡ್ಡಿ, ಮುನಿರಾಜು, ಎಸ್ ಟಿ ಸೋಮಶೇಖರ್, ಉದಯ್ ಗರುಡಾಚಾರ್, ರಾಮಮೂರ್ತಿ, ಮಂಜುಳಾ ಲಿಂಬಾವಳಿ, ಶ್ರೀನಿವಾಸ್, ರವಿ ಸುಬ್ರಮಣ್ಯ, ಆನೇಕಲ್ ಶಿವಣ್ಣ, ಎಂಎಲ್ಸಿ ಸುಧಾಮದಾಸ್, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಬಿಡಿಎ ಆಯುಕ್ತ ಜಯರಾಮ್, ಬಿಎಂಆರ್ಡಿಎ ಆಯುಕ್ತ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button