
ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಜೆಡಿಎಸ್ ನಾಯಕರು ಅಭಿನಂದನೆ ಸಲ್ಲಿಸಿದರು.
ಜೆಡಿಎಸ್ ನಾಯಕ ಸುರೇಶ್ ಬಾಬು, ಸಿ ಎನ್ ಬಾಲಕೃಷ್ಣ, ಎ ಮಂಜು, ಕರೆಮ್ಮನವರ್, ಶಾರದಾ ಪೂರ್ಯನಾಯಕ್, ಕೃಷ್ಣಪ್ಪ, ನೇಮಿರಾಜ್ ನಾಯಕ್, ವೆಂಕಟಶಿವಾರೆಡ್ಡಿ ಸೇರಿದಂತೆ ಜೆ ಡಿ ಎಸ್ ಶಾಸಕರು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದ ಅವರ ಕೊಠಡಿಯಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದಿಸಿದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




