*ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಅಭಿನಂದಿಸಿದ ಜೆಡಿಎಸ್ ನಾಯಕರು*
ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಜೆಡಿಎಸ್ ನಾಯಕರು ಅಭಿನಂದನೆ ಸಲ್ಲಿಸಿದರು. ಜೆಡಿಎಸ್ ನಾಯಕ ಸುರೇಶ್ ಬಾಬು, ಸಿ ಎನ್ ಬಾಲಕೃಷ್ಣ, ಎ ಮಂಜು, ಕರೆಮ್ಮನವರ್, ಶಾರದಾ ಪೂರ್ಯನಾಯಕ್, ಕೃಷ್ಣಪ್ಪ, ನೇಮಿರಾಜ್ ನಾಯಕ್, ವೆಂಕಟಶಿವಾರೆಡ್ಡಿ ಸೇರಿದಂತೆ ಜೆ ಡಿ ಎಸ್ ಶಾಸಕರು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದ ಅವರ ಕೊಠಡಿಯಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದಿಸಿದರು *ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. … Continue reading *ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಅಭಿನಂದಿಸಿದ ಜೆಡಿಎಸ್ ನಾಯಕರು*
Copy and paste this URL into your WordPress site to embed
Copy and paste this code into your site to embed