*ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೀಲಾವತಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ನೆಲಮಂಗಲ ಬಳಿಯ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.Home add -Advt ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದ ಮನೆಗೆ ಮಂಗಳವಾರ ತೆರಳಿ, ಅವರ ಅರೋಗ್ಯ ಸ್ಥಿತಿ ವಿಚಾರಿಸಿದರು. ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್, … Continue reading *ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed