*ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ, ಮೆಟ್ರೋ ಕಾಮಗಾರಿ ಪ್ರಗತಿ, ಕಸ ನಿರ್ವಹಣೆ ವಿಚಾರವಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು. *ಪ್ರಯಾಣಿಕರ ಗಮನಕ್ಕೆ: ವಿಮಾನ ನಿಲ್ದಾಣದಿಂದ ಮುಖ್ಯ ಸೂಚನೆ* Home add -Advt