Kannada NewsKarnataka NewsLatestNationalPolitics

*ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿದ್ಯುತ್ಛಕ್ತಿ, ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿಯಾದರು.

ನವದೆಹಲಿಯಲ್ಲಿ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Home add -Advt


Related Articles

Back to top button