*ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಮಠಾಧೀಶರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಭಾಗಗಳ ಮಠಾಧೀಶರು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಭೇಟಿ ಮಾಡಿ ಅಭಿನಂದಿಸಿದರು. ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿ ವಾಲ್ಮೀಕಿ ಗುರುಪೀಠ, ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಕುಂಚಿಟಿಗ ಮಹಾಸಂಸ್ಥಾನ, ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೋವಿ ಗುರುಪೀಠ, ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ ದೇವಾಂಗ ಗುರುಪೀಠ, ಜಗದ್ಗುರು ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಕನಕ ಗುರುಪೀಠ, ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಉಪ್ಪಾರ … Continue reading *ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಮಠಾಧೀಶರು*