*ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು, ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.Home add -Advt ಬೆಂಗಳೂರು … Continue reading *ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*