NationalPolitics

*ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ನವದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯ ರಾಜಕೀಯ ಬೆಳವಣಿಗಳು ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದರು.

Home add -Advt


Related Articles

Back to top button