*ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ನವದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯ ರಾಜಕೀಯ ಬೆಳವಣಿಗಳು ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದರು. Home add -Advt *ರಣಬಿಸಿಲ ತಾಪಕ್ಕೆ ಕಂಗಾಲಾದ ಜನರು: ಈ ಬಾರಿ ಉಷ್ಣಾಘಾತ ಸಂಬಂಧಿತ ಸಾವು ಹೆಚ್ಚಳ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed