ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು. Home add -Advt “ಸಚಿವರೊಂದಿಗೆ … Continue reading *ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed