ಪ್ರಗತಿವಾಹಿನಿ ಸುದ್ದಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಯುಗಾದಿ ಹಬ್ಬದ ಶುಭಾಶಯ ಕೋರಿದರು.
ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಹಬ್ಬದ ಶುಭಾಶಯ ತಿಳಿಸಿದರು.