Karnataka NewsLatestPolitics

*ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಂಗಳೂರಿನ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಭೇಟುಯಾಗಿ ಮಾತುಕತೆ ನಡೆಸಿದರು. ಇಂದು ಸಂಜೆ ಬಿಡದಿ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಗೂ ಮುನ್ನ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button