Latest

*ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದರು. ಇದೇ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು.

Home add -Advt

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

https://pragati.taskdun.com/vidhanasabha-electioncookerblastramanagaragirl-injuerd/


Related Articles

Back to top button