*ಹೇಗಿತ್ತು ನೋಡಿ ಸಿಎಂ ಡಿ.ಕೆ.ಶಿವಕುಮಾರ್ ಮೆಟ್ರೋ ಪ್ರಯಾಣ*

ಪ್ರಗತಿವಾಹಿನಿ ಸುದ್ದಿ: ಸಹ ಪ್ರಯಾಣಿಕರೊಂದಿಗೆ ಕುಶಲೋಪರಿ, ಚಿಕ್ಕ ಮಗುವಿಗೆ ಚಾಕಲೇಟ್ ಕೊಟ್ಟು, ಯುವಕ ಯುವತಿಯರೊಂದಿಗೆ ಸೆಲ್ಫಿ… ಇವಿಷ್ಟೂ ಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮೆಟ್ರೋ ಪ್ರಯಾಣದ ಸುಂದರ ಚಿತ್ರಣ. Home add -Advt ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತವರು ಕ್ಷೇತ್ರದ ಜನರ ಭೇಟಿಗೆ ಹೊರಟ ಸಿಎಂ ಡಿ.ಕೆ.ಶಿವಕುಮಾರ್ ಅವರು ಜೀರೋ ಟ್ರಾಫಿಕ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ವಿಧಾನಸೌಧದಿಂದ ಬಳಿಯಿಂದ ಕನಕಪುರ ರಸ್ತೆವರೆಗೂ ಮೆಟ್ರೋ ಮೂಲಕ ಪ್ರಯಾಣ ಬೆಳೆಸಿದರು. ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ … Continue reading *ಹೇಗಿತ್ತು ನೋಡಿ ಸಿಎಂ ಡಿ.ಕೆ.ಶಿವಕುಮಾರ್ ಮೆಟ್ರೋ ಪ್ರಯಾಣ*