*ಮನರೇಗಾ ಉಳಿಸಲು ನಾಳೆ ರಾಜಭವನ ಚಲೋ: ಪ್ರತಿ ತಾಲ್ಲೂಕಿನಲ್ಲೂ ಪಾದಯಾತ್ರೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮನರೇಗಾ ವಿರೋಧಿಸಿ ನಾಳೆ ಪ್ರತಿಭಟನೆ ಹಮ್ಮಿಕೊಂಡಿರುವ ಫ್ರೀಡಂ ಪಾರ್ಕ್ ನಲ್ಲಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, “20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ … Continue reading *ಮನರೇಗಾ ಉಳಿಸಲು ನಾಳೆ ರಾಜಭವನ ಚಲೋ: ಪ್ರತಿ ತಾಲ್ಲೂಕಿನಲ್ಲೂ ಪಾದಯಾತ್ರೆ: ಡಿಸಿಎಂ ಡಿ.ಕೆ.ಶಿವಕುಮಾರ್*