*ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲುವುದಿಲ್ಲ: ಪಟ್ಟು ಹಿಡಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡುವ ಷಡ್ಯಂತ್ರ ನಡೆದಿದೆ. ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಸ್ ಐಆರ್ ಪ್ರಕ್ರಿಯೆ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್, ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು. ಅಲ್ಲಿ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರಿಗೆ ದೂರು ನೀಡಿದರು. ಎಸ್ … Continue reading *ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲುವುದಿಲ್ಲ: ಪಟ್ಟು ಹಿಡಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed