Kannada NewsKarnataka NewsLatest

*ಪ್ರಮಾಣವಚನಕ್ಕೆ ತೆರಳುವ ಮೊದಲು ತಾಯಿ ಗೌರಮ್ಮ ಆಶಿರ್ವಾದ ಪಡೆದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶಿರ್ವಾದ ಪಡೆದರು.

Home add -Advt

ಮಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಆಗಮಿಸಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಲೋಕಭವನಕ್ಕೆ ತೆರಳುವ ಮೊದಲು ಡಿ.ಕೆ.ಶಿವಕುಮಾರ್ ಸದಾಶಿವನಗರ ನಿವಾಸದಲ್ಲಿ ಮಾತೃಶ್ರೀ ಗೌರಮ್ಮನವರ ಆಶೀರ್ವಾದ ಪಡೆದರು.

Related Articles

Back to top button