*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಸಂಸದ ಸಿದ್ದೇಶ್ವರ್; ಕುತೂಹಲ ಮೂಡಿಸಿದ ಮಾತುಕತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಸಾಲು ಸಾಲು ಬಿಜೆಪಿ, ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಇಂದು ಬೆಂಗಳೂರಿನಲ್ಲಿ ಡಿ.ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಕೂದ ಇದ್ದರು. ಆದರೆ ಸಂಸದ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಸಂಸದ ಸಿದ್ದೇಶ್ವರ್; ಕುತೂಹಲ ಮೂಡಿಸಿದ ಮಾತುಕತೆ*