*ನನ್ನ ಸ್ವತ್ತು, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿಯಲ್ಲಿ ಬೆಂಗಳೂರಿನ ನಾಗರೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ‘ನನ್ನ ಸ್ವತ್ತು’, ‘ಸ್ವಯಂ ಚಾಲಿತ ನಕ್ಷೆ ಅನುಮೋದನೆ’ ಹಾಗೂ ವಾರ್ಡ್ ಮಟ್ಟದಲ್ಲಿ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಸರ್ಕಾರ ಕೈಗೊಳ್ಳಲಿರುವ ಕ್ರಾಂತಿಕಾರಿ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. “ತಕ್ಷಣವೇ ಆಸ್ತಿ ತೆರಿಗೆ ಹೆಚ್ಚಳ ಮಾಡುವ ಆಲೋಚನೆ … Continue reading *ನನ್ನ ಸ್ವತ್ತು, ಸ್ವಯಂ ಚಾಲಿತ ನಕ್ಷೆ ಅನುಮೋದನೆ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed