*ಸುವರ್ಣಸೌಧದಲ್ಲಿ ಬೃಹತ್ ರಾಷ್ಟ್ರಧ್ವಜ ಅನಾವರಣ: ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು. ಕಳೆದ ವರ್ಷ ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯ ಹೋರಾಟದ ನೇತೃತ್ವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು … Continue reading *ಸುವರ್ಣಸೌಧದಲ್ಲಿ ಬೃಹತ್ ರಾಷ್ಟ್ರಧ್ವಜ ಅನಾವರಣ: ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ: ಡಿಸಿಎಂ ಡಿ.ಕೆ. ಶಿವಕುಮಾರ್*