*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಎನ್‌ಡಿಎ*
ಪ್ರಗತಿವಾಹಿನಿ ಸುದ್ದಿ: ತುಮಕೂರಿನಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಭಾಗಿಯಾಗಿದ್ದ ಚುನಾವಣಾ ಪ್ರಚಾರ ಸಭೆಗೆ ಕಾಂಗ್ರೆಸ್ ಕಾರ್ಯಕರ್ತೆಯರು ನುಗ್ಗಿ ದಾಂಧಲೆ ಮಾಡಿರುವುದು ಗಂಭೀರ ಭದ್ರತಾ ಲೋಪವಾಗಿದೆ ಎಂದು ದೂರಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.Home add -Advt ಅಲ್ಲದೆ; ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಈ ದಾಂಧಲೆ ನಡೆಸಿದ್ದಾರೆ. ತಮ್ಮ ಬೆಂಬಲಿಗರಿಗೆ ಡಿಕೆಶಿ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಎನ್‌ಡಿಎ*
Copy and paste this URL into your WordPress site to embed
Copy and paste this code into your site to embed