*ನೀರಾ ಕುಡಿದಾಗ ನನಗೆ ಮತ್ತು ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “30-35 ವರ್ಷಗಳ ಹಿಂದೆ ನಾನು ನೀರಾ ಕುಡಿದಿದ್ದೆ. ಅದು ಜ್ಯೂಸ್ ನಂತಿತ್ತು. ನನಗೆ ಯಾವುದೇ ಮತ್ತು ಬರಲಿಲ್ಲ” ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. Home add -Advt ಪ್ರಶ್ನೋತ್ತರ ಕಲಾಪದ ವೇಳೆ ಬಿ.ಕೆ ಹರಿಪ್ರಸಾದ್ ಅವರು ಸಾರಾಯಿ ನಿಷೇಧದ ನಂತರ ಅನೇಕರು ಬೀದಿಗೆ ಬಂದಿದ್ದು, ಅಬಕಾರಿ ಇಲಾಖೆ ವತಿಯಿಂದ ಇವರಿಗಾಗಿ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡಿದೆಯೇ ಎಂದು ಪ್ರಶ್ನೆ ಕೇಳಿದರು. ಈ ಸಂದರ್ಭದಲ್ಲಿ ಸೇಂದಿ, ಸಾರಾಯಿಯನ್ನು ಉಪಕಸುಬಾಗಿಸಿಕೊಂಡಿದ್ದ ಸಮುದಾಯಕ್ಕೆ … Continue reading *ನೀರಾ ಕುಡಿದಾಗ ನನಗೆ ಮತ್ತು ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್*