*ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ನ್ಯೂಜೆರ್ಸಿಯ ಫ್ರಾಂಕ್ಲಿನ್ ಟೌನ್ ಶಿಪ್ ನಲ್ಲಿ 20 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದರು. ಈ ವೇಳೆ ವಿಡಿಯೋ ಸಂದೇಶದ ಮೂಲಕ ಕನ್ನಡಿಗರು ಮತ್ತು ಆದಿಚುಂಚನಗಿರಿ ಶ್ರೀಮಠದ ಭಕ್ತರಲ್ಲಿ ಭೈರವನಾಥ ಪೀಠ ಸ್ಥಾಪನೆಗೆ ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. “ಬಾಲಗಂಗಾಧರನಾಥ ಸ್ವಾಮೀಜಿಯವರು ನ್ಯೂಜೆರ್ಸಿಯಲ್ಲಿ ಸ್ಥಾಪನೆ ಮಾಡಿರುವ ಗುರುಪೀಠ ನಮ್ಮ ಹಾಗೂ ನಿಮ್ಮ ಗುರುಪೀಠ. ನಮ್ಮ ಹಿರಿಯರು ಮನೆ ಹುಷಾರು, ಮಠ ಹುಷಾರು ಎಂದು ಬುದ್ದಿಮಾತು … Continue reading *ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ*