*ಹೊಸ ವರ್ಷಾಚರಣೆ: ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ … Continue reading *ಹೊಸ ವರ್ಷಾಚರಣೆ: ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಎಚ್ಚರಿಕೆ*