ಕಾಂಗ್ರೆಸ್ ಭವನದ ಎದುರು ಎಲ್ಇಡಿ ಪರದೆ; ಬಳಿಕ ಚನ್ನಮ್ಮ ವೃತ್ತದಲ್ಲಿ ವಿಜಯೋತ್ಸವ

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ವೀಕ್ಷಿಸಲು ಬೆಳಗಾವಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದ್ದು, ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಲು ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನೇರ ಪ್ರಸಾರದ ವೇಳೆ ಕಾರ್ಯಕರ್ತರು ಪಕ್ಷದ ಧ್ವಜಗಳು ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಸಂಭ್ರಮಾಚರಣೆ ನಡೆಸಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ಭವ್ಯ ವಿಜಯೋತ್ಸವ
ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ಮುಗಿದ ಬಳಿಕ ಕಾಂಗ್ರೆಸ್ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ವಿಶೇಷ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಗುವುದು. ಜೊತೆಗೆ ಸಿಹಿ ಹಂಚಿ, ಸಂಭ್ರಮಾಚರಣೆ ಮೂಲಕ ಹೊಸ ಸರ್ಕಾರಕ್ಕೆ ಶುಭ ಹಾರೈಸಲಾಗುವುದು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ಎಲ್ಲರೂ ಒಟ್ಟಾಗಿ ವೀಕ್ಷಿಸಿ ಸಂಭ್ರಮಿಸಬೇಕು ಎಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬುಧವಾರ ನಗರದಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಇದೆ.

ಬೆಳಗಾವಿ : ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ವೀಕ್ಷಿಸಲು ಬೆಳಗಾವಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದ್ದು, ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಲು ಪಕ್ಷದ ಕಾರ್ಯಕರ್ತರು ಈಗಾಗಲೇ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನೇರ ಪ್ರಸಾರದ ವೇಳೆ ಕಾರ್ಯಕರ್ತರು ಪಕ್ಷದ ಧ್ವಜಗಳು ಹಾಗೂ ಬ್ಯಾನರ್‌ಗಳೊಂದಿಗೆ ಭಾಗವಹಿಸಿ ಸಂಭ್ರಮಾಚರಣೆ ನಡೆಸಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ಭವ್ಯ ವಿಜಯೋತ್ಸವ
ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ಮುಗಿದ ಬಳಿಕ ಕಾಂಗ್ರೆಸ್ ಭವನದಿಂದ ನಗರದ ಚನ್ನಮ್ಮ ವೃತ್ತದವರೆಗೆ ಮೆರವಣಿಗೆ ಆಯೋಜಿಸಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ವಿಶೇಷ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನೆರವೇರಿಸಲಾಗುವುದು. ಜೊತೆಗೆ ಸಿಹಿ ಹಂಚಿ, ಸಂಭ್ರಮಾಚರಣೆ ಮೂಲಕ ಹೊಸ ಸರ್ಕಾರಕ್ಕೆ ಶುಭ ಹಾರೈಸಲಾಗುವುದು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
ಈ ಕುರಿತು ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿರುವ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ಎಲ್ಲರೂ ಒಟ್ಟಾಗಿ ವೀಕ್ಷಿಸಿ ಸಂಭ್ರಮಿಸಬೇಕು ಎಂದು ಕರೆ ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬುಧವಾರ ನಗರದಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಇದೆ.
Massive Arrangements in Belagavi to Watch D.K. Shivakumar’s Swearing-in Ceremony
Giant LED Screen at Congress Bhavan; Victory Celebrations Planned at Channamma Circle
Belagavi: Special arrangements have been made in Belagavi for the public and Congress workers to collectively witness the swearing-in ceremony of D.K. Shivakumar as the Chief Minister of Karnataka, an event being regarded as a historic moment in the state’s political landscape.
Under the leadership of Youth Congress leader Mrinal Hebbalkar, a giant LED screen has been installed in front of the Congress Bhavan in the city. Live telecast of the swearing-in ceremony will be screened from 3:00 PM on Wednesday, enabling party workers, supporters, and members of the public to watch the event together. Thousands of Congress workers and well-wishers from both urban and rural parts of Belagavi are expected to attend.
Party workers have already begun preparations to celebrate the occasion with great enthusiasm. During the live telecast, supporters
are expected to gather with party flags and banners to mark the historic moment.
Grand Victory Celebration at Channamma Circle
Following the live screening, a grand procession will be taken out from the Congress Bhavan to Channamma Circle, with thousands of party workers expected to participate.
A special victory celebration has been planned at Channamma Circle, where a milk abhisheka will be performed to a giant portrait of D.K. Shivakumar. Sweets will also be distributed among supporters as part of the celebrations, while party workers will extend their greetings and best wishes to the new government.
Appeal for Large-Scale Participation
In a statement, Youth Congress leader Mrinal Hebbalkar appealed to Congress workers, supporters, and the general public to participate in large numbers and make the event a grand success.
He said that D.K. Shivakumar’s elevation to the office of Chief Minister marks the beginning of a new chapter in Karnataka’s development and people-centric governance, and urged everyone to join in celebrating the occasion.
With excitement already building among Congress workers across Belagavi, the city is expected to witness vibrant celebrations on Wednesday following the swearing-in ceremony.