*ಡಿ.ಕೆ. ಶಿವಕುಮಾರ್ ಪ್ರಮಾಣವಚನ ವೀಕ್ಷಣೆಗೆ ಬೆಳಗಾವಿಯಲ್ಲಿ ಬೃಹತ್ ವ್ಯವಸ್ಥೆ*

ಕಾಂಗ್ರೆಸ್ ಭವನದ ಎದುರು ಎಲ್ಇಡಿ ಪರದೆ; ಬಳಿಕ ಚನ್ನಮ್ಮ ವೃತ್ತದಲ್ಲಿ ವಿಜಯೋತ್ಸವ ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ವೀಕ್ಷಿಸಲು ಬೆಳಗಾವಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. Home add -Advt ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಎದುರು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದ್ದು, ಬುಧವಾರ ಮಧ್ಯಾಹ್ನ 3 … Continue reading *ಡಿ.ಕೆ. ಶಿವಕುಮಾರ್ ಪ್ರಮಾಣವಚನ ವೀಕ್ಷಣೆಗೆ ಬೆಳಗಾವಿಯಲ್ಲಿ ಬೃಹತ್ ವ್ಯವಸ್ಥೆ*