Karnataka NewsLatestPolitics

*ಡಿ.ಕೆ.ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರು*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರ ರಾಜೀನಾಮೆ ಬಳಿಕ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಜೊತೆಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ.

ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ.

ಯತೀಂದ್ರ ಸಿದ್ದರಾಮ್ಯ
ಕೆ.ಹೆಚ್.ಮುನಿಯಪ್ಪ
ಕೆ.ಜೆ.ಜಾರ್ಜ್,

ಕೃಷ್ಣಬೈರೇಗೌಡ,
ಎಂ.ಬಿ.ಪಾಟೀಲ್,
ಪ್ರಿಯಾಂಕ್ ಖರ್ಗೆ
ರಾಮಲಿಂಗಾರೆಡ್ಡಿ
ಭೈರತಿ ಸುರೇಶ್
ಚಲುವರಾಯಸ್ವಾಮಿ
ಈಶ್ವರ್ ಖಂಡ್ರೆ
ಶರಣಪ್ರಕಾಶ್ ಪಾಟೀಲ್
ಸತೀಶ್ ಜಾರಕಿಹೊಳಿ
ಯು.ಟಿ.ಖಾದರ್ ಸೇರಿದಂತೆ ಮೊದಲ ಹಂತದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button