*ಡಿ.ಕೆ.ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರು*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರ ರಾಜೀನಾಮೆ ಬಳಿಕ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಜೊತೆಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ. ಯತೀಂದ್ರ ಸಿದ್ದರಾಮ್ಯಕೆ.ಹೆಚ್.ಮುನಿಯಪ್ಪಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ,ಎಂ.ಬಿ.ಪಾಟೀಲ್,ಪ್ರಿಯಾಂಕ್ ಖರ್ಗೆರಾಮಲಿಂಗಾರೆಡ್ಡಿಭೈರತಿ ಸುರೇಶ್ಚಲುವರಾಯಸ್ವಾಮಿ ಈಶ್ವರ್ ಖಂಡ್ರೆಶರಣಪ್ರಕಾಶ್ ಪಾಟೀಲ್ಸತೀಶ್ ಜಾರಕಿಹೊಳಿಯು.ಟಿ.ಖಾದರ್ ಸೇರಿದಂತೆ ಮೊದಲ ಹಂತದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. *ನಿಯೋಜಿತ ಸಿಎಂ, ಡಿಸಿಎಂ ಇಬ್ಬರಿಗೂ … Continue reading *ಡಿ.ಕೆ.ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರು*