*ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್ 3ರಂದು ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ.Home add -Advt ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜೆ.ಸಿ.ಚಂದ್ರಶೇಖರ್ ಮಾಹಿತಿ ನೀಡಿದ್ದು, ಯಾವುದೇ ಆಡಂಬರವಿಲ್ಲ, ಅತ್ಯಂತ ಸರಳವಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಜೂನ್ ೩ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದರು. ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ಅಭಿಮಾನಿಗಳು ಬರುವುದು ಬೇಡ. ಕಾರಣ ಪೆಟ್ರೋಲ್, … Continue reading *ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ನಿರ್ಧಾರ: ಅಭಿಮಾನಿಗಳು ಬೆಂಗಳೂರಿಗೆ ಬರದಂತೆ ಮನವಿ*