*ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಮಾಣಚನ ಬೋಧಿಸಿದರು. ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ವೀರ ಗಂಗಾಧರಜ್ಜನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕದಲ್ಲಿ ಇಂದಿನಿಂದ ಡಿ.ಕೆ.ಶಿವಕುಮಾರ್ ಹೊಸ ಯುವ ಆರಂಭವಾಗಿದೆ.Home add -Advt ಡಿ.ಕೆ.ಶಿವಕುಮಾರ್ ಅವರ ಜೊತೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯವಾಗಿ ಡಾ. ಜಿ.ಪರಮೇಶ್ವರ್ … Continue reading *ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ*