*ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ: ಲೋಕಭವನದ ಸುತ್ತ 2 ಸಾವಿರಕ್ಕೂ ಅಧಿಕ ಪೊಲೀಸರಿಂದ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿ.ಕೆ.ಶಿವಕುಮಾರ್ ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಜೆ 4.5ಕ್ಕೆ ಲೋಕಭವನದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಪಟ್ತಾಭಿಷೇಕ ಹಿನ್ನೆಲೆಯಲ್ಲಿ ಲೋಕಭವನ ಹಾಗೂ ವಿಧಾನಸೌಧ ಸುತ್ತಮುತ್ತ ಪೊಲಿಸ್ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಹೈ-ಅಲರ್ಟ್ ಘೋಷಿಸಲಾಗಿದೆ.Home add -Advt ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ನೇತೃತ್ವದಲ್ಲಿ 3 ಜಂಟಿ ಆಯುಕ್ತರು, 20 ಡಿಸಿಪಿಗಳು, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ 2,000ಕ್ಕೂ ಹೆಚ್ಚು … Continue reading *ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ: ಲೋಕಭವನದ ಸುತ್ತ 2 ಸಾವಿರಕ್ಕೂ ಅಧಿಕ ಪೊಲೀಸರಿಂದ ಭದ್ರತೆ*