*ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ*
ಮೃಣಾಲ್ ಹೆಬ್ಬಾಳಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ; ರಾಣಿ ಚನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿಕೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕಾರ್ಯಕರ್ತರು … Continue reading *ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ*
Copy and paste this URL into your WordPress site to embed
Copy and paste this code into your site to embed