*ಒಕ್ಕಲಿಗ ಪರಿಷತ್ ಆಫ್ ಅಮೇರಿಕಾ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಕ್ಕಲಿಗ ಪರಿಷತ್ ಆಫ್ ಅಮೇರಿಕಾದ 17ನೇ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವರ್ಚುವಲ್ ಮೂಲಕ ಭಾಗವಹಿಸಿದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇದೊಂದು ಐತಿಹಾಸಿಕ ದಿನ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಪ್ರಗತಿ ಎಂಬ ಮಾತನ್ನು ಆಗಾಗ್ಗೆ ಹೇಳುತ್ತಿರುತ್ತೇನೆ. ಅದೇ ರೀತಿ ನೀವು 1991ರಿಂದ ಒಕ್ಕಲಿಗ ಸಮುದಾಯದ ಜನ ಅಮೆರಿಕದಲ್ಲಿ ಸಂಘಟನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೀರಿ. ಈ ವಿಶಿಷ್ಟ ಪ್ರಯತ್ನಕ್ಕೆ ಮುಂದಾದವರಿಗೆ ನಾನು ಅಭಿನಂದಿಸುತ್ತೇನೆ ಎಂದರು.Home add -Advt … Continue reading *ಒಕ್ಕಲಿಗ ಪರಿಷತ್ ಆಫ್ ಅಮೇರಿಕಾ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್*