*’ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಬಲ ವಿರೋಧ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆ ತರಲಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಅಪಾಯವಿದೆ. ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಹೆಣೆಯಲಾಗುತ್ತಿರುವ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ … Continue reading *’ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಬಲ ವಿರೋಧ*
Copy and paste this URL into your WordPress site to embed
Copy and paste this code into your site to embed