Latest

ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಂಚಮಸಾಲಿ ಶ್ರೀಗಳನ್ನು ಭೇಟಿಯಾಗಿದ್ದಾರೆ.

ಧಾರವಾಡಕ್ಕೆ ಆಗಮಿಸಿರುವ ಡಿ.ಕೆ.ಶಿವಕುಮಾರ್, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತಿತರರು ಉಪಸ್ಥಿತರಿದ್ದರು.
ಕೊರೊನಾ ಸೋಂಕಿಗೆ ತುತ್ತಾದ ಅಣ್ಣಾಮಲೈ

Related Articles

Back to top button