*ಪಶ್ನೆ ಪತ್ರಿಕೆ ಸೋರಿಕೆಯಾದರೆ ಡಿಸಿಗಳೇ ನೇರ ಹೊಣೆ: ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*

ಬರ ಪರಿಸ್ಥಿತಿ ಬಗ್ಗೆ ದೆಹಲಿಯಲ್ಲಿ ಸಂಸದರ ಸಭೆ, ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಪ್ರಗತಿವಾಹಿನಿ ಸುದ್ದಿ: “ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು ನಡೆದರೆ ಜಿಲ್ಲಾಧಿಕಾರಿಗಳೇ ಹೊಣೆ, ಹೊಸ ಬೋರ್ ವೆಲ್ ವಿಡಿಯೋ, ಫೋಟೊ, ಜಿಪಿಎಸ್ ಕಡ್ಡಾಯ, ಕೇಂದ್ರಕ್ಕೆ ಬರ ಪರಿಸ್ಥಿತಿ ವಿವರಿಸಲು ಸಂಸದರ ಸಭೆ ಹಾಗೂ ಸರ್ವಪಕ್ಷ ನಿಯೋಗ, ಬಡವರಿಗೆ ಸೂರು, ಪ್ರತಿ ಕ್ಷೇತ್ರದ ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಬಗ್ಗೆ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಬೇಕು ಎನ್ನುವ ಅಂಶಗಳನ್ನು ಸಿಎಂ ಡಿ ಕೆ ಶಿವಕುಮಾರ್ ಅವರು … Continue reading *ಪಶ್ನೆ ಪತ್ರಿಕೆ ಸೋರಿಕೆಯಾದರೆ ಡಿಸಿಗಳೇ ನೇರ ಹೊಣೆ: ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*