*ಬೆಲೆ ಏರಿಕೆ ಜನರ ಬದುಕಿಗೆ ಶಾಪವಾಗುತ್ತಿದೆ: ಕೇಂದ್ರ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಆರ್ಥಿಕ ಹೊರೆ ಇಳಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಇಲ್ಲವಾಗಿದ್ದರೆ ಪರಿಸ್ಥಿತಿ ಯಾವ ರೀತಿ ಇರುತ್ತಿತ್ತು ಎಂದು ಆಲೋಚನೆ ಮಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.Home add -Advt “ನಮ್ಮ ಗ್ಯಾರಂಟಿ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, … Continue reading *ಬೆಲೆ ಏರಿಕೆ ಜನರ ಬದುಕಿಗೆ ಶಾಪವಾಗುತ್ತಿದೆ: ಕೇಂದ್ರ ಬಿಜೆಪಿ ಸರ್ಕಾರವನ್ನು ಜನರೇ ಕಿತ್ತೊಗೆಯಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*