Latest

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಈ ಹಿಂದೆಯೂ ಒಮ್ಮೆ ಕದ್ದಾಲಿಕೆ ಮಾಡಲಾಗಿತ್ತು. ಇದೀಗ ಇಂದು ಮತ್ತೆ ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

Home add -Advt

ಬೆಳಿಗ್ಗೆಯಿಂದ ನಮ್ಮ ಸುದರ್ಶನ್ 25 ಬಾರಿ ಫೋನ್ ಮಾಡಿದ್ದಾರೆ. ಆದರೆ ಒಂದು ಕರೆ ಕೂಡ ನನಗೆ ಬರುತ್ತಿಲ್ಲ. ನನ್ನ ಫೋನ್ ಟ್ಯಾಪ್ ಆಗಿರುವುದು ನಿಜ. ಈ ಬಗ್ಗೆ ನಾನು ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Related Articles

Back to top button