*ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಮನವಿ*

ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ ಪ್ರಗತಿವಾಹಿನಿ ಸುದ್ದಿ: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. Home add -Advt ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಶನಿವಾರ ಮಾತನಾಡಿದರು. “ವಿವೇಕಾನಂದರ ತ್ಯಾಗ ನಮಗೆ … Continue reading *ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಮನವಿ*