*ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ … Continue reading *ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಡಿ.ಕೆ.ಶಿವಕುಮಾರ್*