*ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*

ಪ್ರಗತಿವಾಹಿನಿ ಸುದ್ದಿ: “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ … Continue reading *ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬಹಿರಂಗ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು*