*ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಹಾಗೂ ಕುಡಿಯುವ ನೀರು ಅಗತ್ಯ ರಕ್ಷಣೆಗೆ ಬದ್ಧ; ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರು ಬಿಡಲು ಪಟ್ಟು ಹಿಡಿದಿತ್ತು. ಈಗಿನ ಪರಿಸ್ಥಿತಿಯಲ್ಲಿ ಇಷ್ಟು ನೀರು ಬಿಡಲು ಅಸಾಧ್ಯ ಎಂದು ನಮ್ಮ ಅಧಿಕಾರಿಗಳು ವಾದ ಮಂಡಿಸಿದ್ದಾರೆ. ನಾವು 3 ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ಹೇಳಿದೆವು. ಪರಿಣಾಮ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ದೇಶಿಸಿದೆ. ನಾವು ಅವರ ನಿರ್ಧಾರ ಗೌರವಿಸುತ್ತೇವೆ. ಅವರು ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅಧ್ಯಯನ ಮಾಡಲಿ ಎಂದು ಮನವಿ ಮಾಡಿದ್ದೇವೆ. ಅವರು ಬಂದು ಪರಿಶೀಲನೆ … Continue reading *ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಹಾಗೂ ಕುಡಿಯುವ ನೀರು ಅಗತ್ಯ ರಕ್ಷಣೆಗೆ ಬದ್ಧ; ಡಿಸಿಎಂ ಡಿ.ಕೆ. ಶಿವಕುಮಾರ್*