*ರಾಹುಲ್ ಗಾಂಧಿ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*

ಬೆಳಗಾವಿ ಸೇರಿದಂತೆ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಕರೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ. ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಬಿಜೆಪಿ ಕುತಂತ್ರ ಖಂಡಿಸಿ ಜಿಲ್ಲೆ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನದೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, … Continue reading *ರಾಹುಲ್ ಗಾಂಧಿ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*