*ಇಡಿಯಿಂದ ಮತ್ತೆ ಬುಲಾವ್; ಮಗಳಿಗೂ ಸಿಬಿಐ ನೊಟೀಸ್; ಬೇಸರ ತೋಡಿಕೊಂಡ ಡಿ.ಕೆ.ಶಿವಕುಮಾರ್*

ಇಡಿ, ಸಿಬಿಐ ಎಲ್ಲವೂ ನಮಗೆ ಮಾತ್ರ ಇರುವುದು, ಆಡಳಿತ ಪಕ್ಷ ಬಿಜೆಪಿಯವರಿಗೆ ಯಾವ ತನಿಖೆ, ವಿಚಾರಣೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.