Politics

*ತುರ್ತು ಮಾಧ್ಯಮಗೋಷ್ಠಿ ಕರೆದ ಡಿಸಿಎಂ ಡಿಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

Home add -Advt

ಮುಡಾ ಅಕ್ರಮ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ (ಕೊಠಡಿ ಸಂಖ್ಯೆ 334) ಇಂದು ಮಧ್ಯಾಹ್ನ 1.15 ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.


Related Articles

Back to top button